ಅವಕಾಶಕ್ಕಾಗಿ ದೈಹಿಕವಾಗಿ ಸಹಕರಿಸಲು ಆಫರ್ ನೀಡಿದ ಡೈರೆಕ್ಟರ್..!!! ನನ್ನಿಂದ ನಿರೀಕ್ಷೆ ಮಾಡಬೇಡಿ ಎಂದ ನಟಿ..!!

Post by: 0

ಸಿನಿಮಾ: ಸಿನಿಮಾ ರಂಗದಲ್ಲಿ ಲೈಂಗಿಕ ಕಿರುಕುಳದ  ವಿಚಾರಕ್ಕೆ ಸಂಬಂಧಿಸಿದಂತೆ ಲೇಡಿ ಸೂಪರ್ ಸ್ಟಾರ್ ಎಂದು ಕರೆಯಲ್ಪಡುವ ನಟಿ ನಯನತಾರಾ ಮಾತನಾಡಿದ್ದು, ಈ ಬಗ್ಗೆ ಪತ್ರಿಕೆಯೊಂದರ ಸಂದರ್ಶನದ ವೇಳೆ ಅವರು ವಿಷಯ ಬಹಿರಂಗ ಮಾಡಿದ್ದಾರೆ.ದೊಡ್ಡ ಚಲನ ಚಿತ್ರವೊಂದರಲ್ಲಿ ನಟಿಸಲು ಆಫರ್ ನೀಡಿದ ಡೈರೆಕ್ಟರ್ ವೋರ್ವ, ಅವಕಾಶಕ್ಕೆ ಪ್ರತಿಯಾಗಿ ತನ್ನೊಂದಿಗೆ ದೈಹಿಕವಾಗಿ ಸಹಕರಿಸಬೇಕು ಎಂದು ಕೇಳಿದ್ದು, ಆತನ ಮಾತನ್ನು ತಿರಸ್ಕರಿಸಿದ ನಯನತಾರಾ, ಖಡಕ್ ಆಗಿ ಪ್ರತ್ಯುತ್ತರ ನೀಡಿದ್ದರಂತೆ.ನನಗೆ ನನ್ನ ನಟನಾ ಸಾಮರ್ಥ್ಯದ ಬಗ್ಗೆ ವಿಶ್ವಾಸವಿದೆ. ಚಿತ್ರದಲ್ಲಿ ಪಾತ್ರ ನೀಡುವ ವಿಚಾರದಲ್ಲಿ ಬೇರೆ ಯಾವುದನ್ನೂ ನನ್ನಿಂದ ನಿರೀಕ್ಷೆ ಮಾಡಬೇಡಿ ಎಂದು ನೇರವಾಗಿ ಹೇಳಿರುವುದಾಗಿ ನಯನತಾರಾ ಹೇಳಿದರು.

 

Leave a comment

Make sure you enter all the required information, indicated by an asterisk (*). HTML code is not allowed.

No Internet Connection